ಪದ್ಮರಾಗ, ವೈದೂರ್ಯ, ಸುಗಂಧ ಇವು ಮೂರನೆಯ ಸಾಲಿ ನಲ್ಲಿದ್ದವು.
10ಅದರಲ್ಲಿ ಕಲ್ಲುಗಳನ್ನು ನಾಲ್ಕು ಸಾಲುಗಳಾಗಿ ಕೂಡ್ರಿಸಿದರು; ಮಾಣಿಕ್ಯ ಪುಷ್ಯರಾಗ ಸ್ಪಟಿಕ ಇವು ಮೊದಲನೆಯ ಸಾಲಿನಲ್ಲಿ ಇದ್ದವು.
11ಕೆಂಪರಳು ನೀಲ ವಜ್ರ ಇವು ಎರಡನೆಯ ಸಾಲಿನಲ್ಲಿ ಇದ್ದವು.
12ಪದ್ಮರಾಗ, ವೈದೂರ್ಯ, ಸುಗಂಧ ಇವು ಮೂರನೆಯ ಸಾಲಿ ನಲ್ಲಿದ್ದವು.
13ಬೆರುಲ್ಲ ಗೋಮೇಧಕ ವೈದೂರ್ಯ ಇವು ನಾಲ್ಕನೆಯ ಸಾಲಿನಲ್ಲಿ ಇದ್ದವು. ಇವು ಕೆತ್ತಲ್ಪಟ್ಟ ಚಿನ್ನದಲ್ಲಿ ಕೂಡ್ರಿಸಿದವುಗಳಾಗಿದ್ದವು.
14ಆ ಕಲ್ಲುಗಳು ಇಸ್ರಾಯೇಲ್ಯರ ಮಕ್ಕಳ ಹೆಸರುಗಳ ಪ್ರಕಾರ ಹನ್ನೆರಡಾಗಿ ಅವರ ಹೆಸರುಗಳಿಗನುಸಾರವಾಗಿ ಇದ್ದವು. ಒಂದೊಂದಕ್ಕೆ ಒಂದೊಂದು ಹೆಸರಾಗಿ ಹನ್ನೆರಡು ಕಲ್ಲುಗಳಿಗೋಸ್ಕರ ಮುದ್ರೆಗಳ ಹಾಗೆ ಕೆತ್ತಿದವುಗಳಾ ಗಿದ್ದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ