ಅಶುದ್ಧಾತ್ಮಗಳು ಆತನನ್ನು ಕಂಡಾಗ ಆತನ ಮುಂದೆ ಬಿದ್ದು--ನೀನು ದೇವಕುಮಾರನು ಎಂದು ಕೂಗಿ ಹೇಳಿದವು.
9ಸಮೂಹವು ತನ್ನನ್ನು ನೂಕದಂತೆ ತನಗೋಸ್ಕರ ಒಂದು ಚಿಕ್ಕ ದೋಣಿಯು ಸಿದ್ಧವಿರ ಬೇಕೆಂದು ಆತನು ತನ್ನ ಶಿಷ್ಯರಿಗೆ ಹೇಳಿದನು.
11ಅಶುದ್ಧಾತ್ಮಗಳು ಆತನನ್ನು ಕಂಡಾಗ ಆತನ ಮುಂದೆ ಬಿದ್ದು--ನೀನು ದೇವಕುಮಾರನು ಎಂದು ಕೂಗಿ ಹೇಳಿದವು.
12ಆದರೆ ಆತನು ತನ್ನನ್ನು ಯಾರಿಗೂ ತಿಳಿಯಪಡಿಸಬಾರದೆಂದು ಅವರಿಗೆ ನೇರವಾಗಿ ಆಜ್ಞಾಪಿಸಿದನು.
13ತರುವಾಯ ಆತನು ಬೆಟ್ಟದ ಮೇಲೆ ಹೋಗಿ ತನಗೆ ಬೇಕಾದವರನ್ನು ಕರೆಯಲು ಅವರು ಆತನ ಬಳಿಗೆ ಬಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ