ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.
1ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವದರಿಂದ ಅವನ ಕಣ್ಣೆದು ರಿಗೆ ದೇವರ ಭಯವೇ ಇಲ್ಲ.
2ಹಗೆಗೆ ತಕ್ಕ ತನ್ನ ಅಕ್ರಮವನ್ನು ಕಂಡುಕೊಳ್ಳುವವರೆಗೆ ಅವನು ತನ್ನನ್ನು ತಾನೇ ಹೊಗಳಿಕೊಳ್ಳುತ್ತಾನೆ.
3ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.
5ಓ ಕರ್ತನೇ, ಆಕಾಶದಲ್ಲಿ ನಿನ್ನ ಕರುಣೆಯು ಅದೆ; ನಿನ್ನ ನಂಬಿಗಸ್ತಿಕೆಯು ಮೇಘಗಳ ವರೆಗೆ ಮುಟ್ಟಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ