ಯೋಹಾನನು 1:50

ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಆ ಅಂಜೂರ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ಹೇಳಿದ್ದರಿಂದ ನೀನು ನಂಬು ತ್ತೀಯೋ? ನೀನು ಇವುಗಳಿಗಿಂತ ಮಹತ್ತಾದವುಗಳನ್ನು ನೋಡುವಿ ಅಂದನು.

ಸಂದರ್ಭದೊಂದಿಗೆ ಓದಿ · ಯೋಹಾನನು 1

48ನತಾನಯೇಲನು ಆತನಿಗೆ--ನೀನು ನನ್ನನ್ನು ಹೇಗೆ ಬಲ್ಲೆ? ಅಂದನು; ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಆ ಅಂಜೂರ ಮರದ ಕೆಳಗೆ ಇದ್ದಾಗ ನಾನು ನಿನ್ನನ್ನು ನೋಡಿದೆನು ಅಂದನು.

49ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.

50ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಆ ಅಂಜೂರ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ಹೇಳಿದ್ದರಿಂದ ನೀನು ನಂಬು ತ್ತೀಯೋ? ನೀನು ಇವುಗಳಿಗಿಂತ ಮಹತ್ತಾದವುಗಳನ್ನು ನೋಡುವಿ ಅಂದನು.

51ಆತನು ಅವನಿಗೆ--ನಿನಗೆ ನಿಜನಿಜವಾಗಿ ಹೇಳುತ್ತೇನೆ. ಇಂದಿನಿಂದ ಪರಲೋಕವು ತೆರೆದಿರುವದನ್ನೂ ದೇವದೂತರು ಮನುಷ್ಯಕುಮಾರನ ಮೇಲೆ ಏರುವದನ್ನೂ ಇಳಿಯುವದನ್ನೂ ನೀವು ನೋಡುವಿರಿ ಅಂದನು.

ಯೋಹಾನನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी