ತನ್ನ ಮಾತುಗಳಲ್ಲಿ ದುಡುಕುವವನನ್ನು ನೀನು ನೋಡಿದ್ದೀಯೋ? ಅವನಿಗಿಂತಲೂ ಬುದ್ದಿಹೀನನ ವಿಷಯ ದಲ್ಲಿ ಹೆಚ್ಚು ನಿರೀಕ್ಷೆ ಇದೆ.
18ದರ್ಶನವಿಲ್ಲದಿರುವಲ್ಲಿ ಜನರು ನಾಶವಾಗುತ್ತಾರೆ; ನ್ಯಾಯಪ್ರಮಾಣವನ್ನು ಕೈಕೊಳ್ಳುವವನು ಧನ್ಯನು.
19ಮಾತುಗಳಿಂದ ಸೇವಕನು ಶಿಕ್ಷಿಸಲ್ಪಡುವದಿಲ್ಲ; ಅವನು ತಿಳಿದುಕೊಂಡರೂ ಉತ್ತರಿಸುವದಿಲ್ಲ.
20ತನ್ನ ಮಾತುಗಳಲ್ಲಿ ದುಡುಕುವವನನ್ನು ನೀನು ನೋಡಿದ್ದೀಯೋ? ಅವನಿಗಿಂತಲೂ ಬುದ್ದಿಹೀನನ ವಿಷಯ ದಲ್ಲಿ ಹೆಚ್ಚು ನಿರೀಕ್ಷೆ ಇದೆ.
21ಬಾಲ್ಯದಿಂದ ತನ್ನ ಸೇವಕನನ್ನು ಕೋಮಲವಾಗಿ ಸಾಕುವವನು ತರುವಾಯ ತನಗೆ ಮಗನಂತೆ ಆಗುವನು.
22ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ