ಮಿಕ 4:12

ಆದರೆ ಕರ್ತನ ಯೋಚನೆಗಳು ಅವರಿಗೆ ತಿಳಿಯವು, ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ; ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವನು.

ಸಂದರ್ಭದೊಂದಿಗೆ ಓದಿ · ಮಿಕ 4

10ಚೀಯೋನಿನ ಕುಮಾರ್ತೆಯೇ, ಹೆರುವವಳಂತೆ ವೇದನೆಪಡು. ಈಗ ಪಟ್ಟಣದೊಳಗಿಂದ ಹೊರಟು ಹೊಲದಲ್ಲಿ ವಾಸಮಾಡಿ ಬಾಬೆಲಿಗೆ ಹೋಗುವಿ; ಅಲ್ಲಿ ನಿನಗೆ ಬಿಡುಗಡೆಯಾಗುವದು; ಅಲ್ಲಿ ಕರ್ತನು ನಿನ್ನನ್ನು ನಿನ್ನ ಶತ್ರುಗಳ ಕೈಯೊಳಗಿಂದ ವಿಮೋಚಿ ಸುವನು.

11ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ; ಅವರು--ಅವಳು ಕೆಡಿಸಲ್ಪಡಲಿ, ಚೀಯೋನಿನ ಮೇಲೆ ನಮ್ಮ ಕಣ್ಣುಗಳು ದೃಷ್ಟಿಸಲಿ ಎಂದು ಹೇಳುತ್ತಾರೆ.

12ಆದರೆ ಕರ್ತನ ಯೋಚನೆಗಳು ಅವರಿಗೆ ತಿಳಿಯವು, ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ; ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವನು.

13ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.

ಮಿಕ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी