ಯೆಶಾಯ 63:18

ಸ್ವಲ್ಪ ಕಾಲ ಮಾತ್ರ ನಿನ್ನ ಪರಿಶುದ್ಧ ಜನರು ಅದನ್ನು ಸ್ವಾಧೀನ ಮಾಡಿಕೊಂಡರು; ನಮ್ಮ ಶತ್ರು ಗಳು ನಿನ್ನ ಪರಿಶುದ್ಧ ಸ್ಥಳವನ್ನು ತುಳಿದುಬಿಟ್ಟಿದ್ದಾರೆ.

ಸಂದರ್ಭದೊಂದಿಗೆ ಓದಿ · ಯೆಶಾಯ 63

16ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ನಿಸ್ಸಂದೇಹವಾಗಿ ನೀನೇ ನಮ್ಮ ತಂದೆಯಾಗಿದ್ದೀ; ಕರ್ತನಾದ ನೀನೇ ನಮ್ಮ ತಂದೆಯು, ನಮ್ಮ ವಿಮೋಚಕನು; ನಿನ್ನ ಹೆಸರು ಸದಾಕಾಲವೂ ಇದೆ.

17ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.

18ಸ್ವಲ್ಪ ಕಾಲ ಮಾತ್ರ ನಿನ್ನ ಪರಿಶುದ್ಧ ಜನರು ಅದನ್ನು ಸ್ವಾಧೀನ ಮಾಡಿಕೊಂಡರು; ನಮ್ಮ ಶತ್ರು ಗಳು ನಿನ್ನ ಪರಿಶುದ್ಧ ಸ್ಥಳವನ್ನು ತುಳಿದುಬಿಟ್ಟಿದ್ದಾರೆ.

19ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.

ಯೆಶಾಯ 63 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी