ಕರ್ತನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಿನ ಲೋಕ ದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗ ಳಿಂದ ತುಂಬಿಸಿದ್ದಾನೆ.
3ಕೋಲಾಹಲದ ಶಬ್ದಕ್ಕೆ ಜನರು ಓಡಿಹೋಗುತ್ತಾರೆ, ನೀನು ಏಳುವಾಗ ರಾಜ್ಯಗಳು ಚದರಿಹೋಗುತ್ತವೆ.
4ನಿಮ್ಮ ಕೊಳ್ಳೆಯು ಕಂಬಳಿ ಹುಳವನ್ನು ಕೂಡಿಸುವ ಹಾಗೆ ಕೂಡಿಸಲ್ಪಡುವದು. ಮಿಡತೆಗಳು ಓಡಾಡುವ ಹಾಗೆ ಅದರ ಮೇಲೆ ಓಡಾಡುವರು.
5ಕರ್ತನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಿನ ಲೋಕ ದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗ ಳಿಂದ ತುಂಬಿಸಿದ್ದಾನೆ.
7ಇಗೋ, ಅವರ ಪರಾಕ್ರಮಶಾಲಿಗಳು ಹೊರಗೆ ಕೂಗುತ್ತಾರೆ; ಸಮಾಧಾನದ ರಾಯಭಾರಿಗಳು ಘೋರ ವಾಗಿ ಅಳುತ್ತಿದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ