ಅರಣ್ಯಕಾಂಡ 24:6

ಅವು ಕಣಿವೆಗಳ ಹಾಗೆ ವಿಸ್ತರಿಸಿ ಅವೆ; ನದಿ ತೀರದಲ್ಲಿರುವ ತೋಟಗಳ ಹಾಗೆಯೂ ಕರ್ತನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿ ಯಲ್ಲಿರುವ ದೇವದಾರುಗಳ ಹಾಗೆಯೂ ಇರುತ್ತವೆ.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 24

4ದೇವರ ಮಾತು ಗಳನ್ನು ಕೇಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು--

5ಓ ಯಾಕೋಬೇ, ನಿನ್ನ ಡೇರೆಗಳು, ಇಸ್ರಾಯೇಲೇ, ನಿನ್ನ ಗುಡಾರಗಳು, ಎಷ್ಟು ಉತ್ತಮ ವಾಗಿವೆ!

6ಅವು ಕಣಿವೆಗಳ ಹಾಗೆ ವಿಸ್ತರಿಸಿ ಅವೆ; ನದಿ ತೀರದಲ್ಲಿರುವ ತೋಟಗಳ ಹಾಗೆಯೂ ಕರ್ತನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿ ಯಲ್ಲಿರುವ ದೇವದಾರುಗಳ ಹಾಗೆಯೂ ಇರುತ್ತವೆ.

7ತನ್ನ ತೊಟ್ಟಿಗಳಿಂದ ನೀರು ಹರಿಯಮಾಡುವನು; ಅವನ ಸಂತತಿಯೂ ಅನೇಕ ಜಲಗಳಲ್ಲಿ ಇರುವದು; ಅವನ ಅರಸನು ಅಗಾಗನಿಗಿಂತ ಉನ್ನತವಾಗಿರುವನು; ಅವನ ರಾಜ್ಯವು ಘನತೆಗೇರಿರುವದು.

8ದೇವರು ಅವನನ್ನು ಐಗುಪ್ತದಿಂದ ಹೊರಗೆ ತಂದನು. ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಅವನಿಗೆ ಉಂಟು. ಅವನು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು ಅವರ ಎಲುಬುಗಳನ್ನು ಚೂರು ಮಾಡಿ ತನ್ನ ಬಾಣ ಗಳಿಂದ ಗಾಯಮಾಡುವನು.

ಅರಣ್ಯಕಾಂಡ 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी