ಪ್ರಕಟನೆಗನುಸಾರವಾಗಿ ಅಲ್ಲಿಗೆ ಹೋಗಿ ಅನ್ಯಜನ ರಲ್ಲಿ ನಾನು ಸಾರುವ ಸುವಾರ್ತೆಯನ್ನು ಅಲ್ಲಿದ್ದವರಿಗೆ ತಿಳಿಸಿದೆನು; ಆದರೆ ನಾನು ಪಡುತ್ತಿರುವ ಪ್ರಯಾಸ ವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರ ದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು.
1ಹದಿನಾಲ್ಕು ವರುಷಗಳಾದ ಮೇಲೆ ನಾನು ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ತಿರಿಗಿ ಯೆರೂಸಲೇಮಿಗೆ ಹೋದೆನು.
2ಪ್ರಕಟನೆಗನುಸಾರವಾಗಿ ಅಲ್ಲಿಗೆ ಹೋಗಿ ಅನ್ಯಜನ ರಲ್ಲಿ ನಾನು ಸಾರುವ ಸುವಾರ್ತೆಯನ್ನು ಅಲ್ಲಿದ್ದವರಿಗೆ ತಿಳಿಸಿದೆನು; ಆದರೆ ನಾನು ಪಡುತ್ತಿರುವ ಪ್ರಯಾಸ ವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರ ದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು.
3ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಬಲಾತ್ಕಾರ ಮಾಡ ಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ