ಯೆಶಾಯ 32:2

ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.

ಸಂದರ್ಭದೊಂದಿಗೆ ಓದಿ · ಯೆಶಾಯ 32

1ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು.

2ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.

3ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.

4ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವದು, ತೊದಲು ಮಾತನಾ ಡುವವರ ನಾಲಿಗೆ ಸ್ವಚ್ಛವಾಗಿ ಮಾತಾಡುವದಕ್ಕೆ ಸಿದ್ಧ ವಾಗಿರುವದು.

ಯೆಶಾಯ 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी