ಯಾಜಕರು ಕುದುರೆ ಬಾಗಲು ಮೊದಲ್ಗೊಂಡು ತಮ್ಮ ತಮ್ಮ ಮನೆಗೆದುರಾಗಿರುವದನ್ನು ಭದ್ರಪಡಿ ಸಿದರು.
26ಓಫೇಲಿನಲ್ಲಿ ವಾಸವಾಗಿರುವ ನೆತಿನಿಯರು ಮೂಡಣ ಪಾರ್ಶ್ವವಾಗಿರುವ ನೀರು ಬಾಗಲಿಗೆದುರಾದ ಹೊರಪಾರ್ಶ್ವದಲ್ಲಿರುವ ಗೋಪುರದ ವರೆಗೂ ಭದ್ರ ಪಡಿಸಿದರು.
27ಇವರ ತರುವಾಯ ತೆಕೋವಿಯರು ಹೊರಪಾರ್ಶ್ವದಲ್ಲಿರುವ ದೊಡ್ಡ ಗೋಪುರಕ್ಕೆದುರಾದ ಮತ್ತೊಂದು ಪಾಲನ್ನು ಓಫೇಲಿನ ಗೋಡೆಯ ವರೆಗೂ ಭದ್ರಪಡಿಸಿದರು.
28ಯಾಜಕರು ಕುದುರೆ ಬಾಗಲು ಮೊದಲ್ಗೊಂಡು ತಮ್ಮ ತಮ್ಮ ಮನೆಗೆದುರಾಗಿರುವದನ್ನು ಭದ್ರಪಡಿ ಸಿದರು.
29ಇವರ ತರುವಾಯ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಗೆ ಎದುರಾಗಿರುವದನ್ನು ಭದ್ರ ಪಡಿಸಿದನು. ಇವನ ತರುವಾಯ ಮೂಡಣ ಬಾಗಲನ್ನು ಕಾಯುವ ಶೆಕನ್ಯನ ಮಗನಾದ ಶೆಮಾಯನು ಭದ್ರ ಪಡಿಸಿದನು.
30ಇವನ ತರುವಾಯ ಶೆಲೆಮ್ಯನ ಮಗ ನಾದ ಹನನ್ಯನೂ ಚಾಲಾಫನ ಆರನೇ ಮಗನಾದ ಹನೂನನೂ ಮತ್ತೊಂದು ಪಾಲನ್ನು ಭದ್ರಪಡಿಸಿದರು. ಇವರ ತರುವಾಯ ಬೆರೆಕ್ಯನ ಮಗನಾದ ಮೆಷುಲ್ಲಾ ಮನು ತನ್ನ ಕೊಠಡಿಗೆ ಎದುರಾಗಿರುವದನ್ನು ಭದ್ರ ಪಡಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ