ಅವರು ಹೀಗೆ ಮಾತನಾಡುತ್ತಿರುವಾಗ ಯೇಸು ತಾನೇ ಅವರ ಮಧ್ಯದಲ್ಲಿ ನಿಂತು ಅವರಿಗೆ--ನಿಮಗೆ ಸಮಾಧಾನವಾಗಲಿ ಅಂದನು.
34ಅವರು--ಕರ್ತನು ನಿಜವಾಗಿಯೂ ಎದ್ದಿದ್ದಾನೆ ಮತ್ತು ಆತನು ಸೀಮೋನನಿಗೆ ಕಾಣಿಸಿಕೊಂಡಿದ್ದಾನೆ ಎಂದು ಹೇಳಿ ದರು.
35ಆಗ ಅವರು ದಾರಿಯಲ್ಲಿ ನಡೆದವುಗಳನ್ನೂ ರೊಟ್ಟಿ ಮುರಿಯುವದರಲ್ಲಿ ಅವರು ಹೇಗೆ ಆತನ ಗುರುತು ಹಿಡಿದರೆಂದೂ ಹೇಳಿದರು.
36ಅವರು ಹೀಗೆ ಮಾತನಾಡುತ್ತಿರುವಾಗ ಯೇಸು ತಾನೇ ಅವರ ಮಧ್ಯದಲ್ಲಿ ನಿಂತು ಅವರಿಗೆ--ನಿಮಗೆ ಸಮಾಧಾನವಾಗಲಿ ಅಂದನು.
37ಆದರೆ ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದು ಭೂತವೆಂದು ಭಾವಿಸಿದರು.
38ಆದರೆ ಆತನು ಅವರಿಗೆ--ಯಾಕೆ ನೀವು ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಆಲೋಚನೆಗಳು ಹುಟ್ಟುವದು ಯಾಕೆ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ