ಯೆಹೋಶುವ 7:1

ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್‌ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್‌ ಮಕ್ಕಳ ಮೇಲೆ ಉರಿಯಹತ್ತಿತ್ತು.

ಸಂದರ್ಭದೊಂದಿಗೆ ಓದಿ · ಯೆಹೋಶುವ 7

1ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್‌ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್‌ ಮಕ್ಕಳ ಮೇಲೆ ಉರಿಯಹತ್ತಿತ್ತು.

2ಆಗ ಯೆಹೋಶುವನು ಅವರಿಗೆ--ನೀವು ದೇಶ ವನ್ನು ಪಾಳತಿ ನೋಡಿ ಬನ್ನಿರಿ ಎಂದು ಹೇಳಿ ಯೆರಿಕೋ ವಿನಿಂದ ಮನುಷ್ಯರನ್ನು ಬೇತೇಲಿಗೆ ಪೂರ್ವಕಡೆಯಾದ ಬೇತಾವೆನಿನ ಬಳಿಯಲ್ಲಿರುವ ಆಯಿಗೆ ಕಳುಹಿಸಿದನು. ಆಗ ಅವರು ಹೋಗಿ ಆಯಿಯನ್ನು ಪಾಳತಿನೋಡಿ

3ಯೆಹೋಶುವನ ಬಳಿಗೆ ತಿರಿಗಿ ಬಂದು ಅವನಿಗೆ--ಜನರೆಲ್ಲರೂ ಏರಿಹೋಗದೆ ಇರಲಿ; ಆಯಿಯನ್ನು ಹೊಡೆಯುವದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಮಾತ್ರವೇ ಹೋಗಲಿ; ಅಲ್ಲಿಗೆ ಹೋಗುವ ಜನರೆಲ್ಲರನ್ನೂ ದಣಿಸಬೇಡ; ಯಾಕಂದರೆ ಸ್ವಲ್ಪ ಜನರು ಮಾತ್ರ ಇದ್ದಾರೆ ಅಂದರು.

ಯೆಹೋಶುವ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी