ಅದಕ್ಕೆ ಅವರು--ಇಬ್ರಿಯರ ಸ್ತ್ರೀಯರು ಐಗುಪ್ತದ ಸ್ತ್ರೀಯರಂತೆ ಅಲ್ಲ, ಅವರು ಚುರುಕಾಗಿದ್ದಾರೆ. ಸೂಲಗಿತ್ತಿಯು ಅವರ ಹತ್ತಿರ ಬರುವದಕ್ಕೆ ಮುಂಚೆಯೇ ಹೆರುತ್ತಾರೆ ಅಂದರು.
17ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.
19ಅದಕ್ಕೆ ಅವರು--ಇಬ್ರಿಯರ ಸ್ತ್ರೀಯರು ಐಗುಪ್ತದ ಸ್ತ್ರೀಯರಂತೆ ಅಲ್ಲ, ಅವರು ಚುರುಕಾಗಿದ್ದಾರೆ. ಸೂಲಗಿತ್ತಿಯು ಅವರ ಹತ್ತಿರ ಬರುವದಕ್ಕೆ ಮುಂಚೆಯೇ ಹೆರುತ್ತಾರೆ ಅಂದರು.
20ಆದದರಿಂದ ದೇವರು ಸೂಲಗಿತ್ತಿಯರಿಗೆ ಒಳ್ಳೇದನ್ನು ಮಾಡಿದನು. ಇದಲ್ಲದೆ ಜನರು ಹೆಚ್ಚಾಗಿ ಬಹು ಬಲಗೊಂಡರು.
21ಸೂಲಗಿತ್ತಿಯರು ದೇವರಿಗೆ ಭಯ ಪಟ್ಟದ್ದರಿಂದ ಆತನು ಅವರಿಗೆ ವಂಶಾಭಿವೃದ್ಧಿಯ ನ್ನುಂಟುಮಾಡಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ