ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ತಿನ್ನು ವನು; ದೋಷಿಗಳ ಪ್ರಾಣವು ಬಲಾತ್ಕಾರವನ್ನು ತಿನ್ನು ವದು.
1ಜ್ಞಾನಿಯಾದ ಮಗನು ತನ್ನ ತಂದೆಯ ಬೋಧನೆಯನ್ನು ಕೇಳುತ್ತಾನೆ; ತಿರಸ್ಕರಿಸು ವವನು ಗದರಿಕೆಯನ್ನು ಕೇಳುವದಿಲ್ಲ.
2ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ತಿನ್ನು ವನು; ದೋಷಿಗಳ ಪ್ರಾಣವು ಬಲಾತ್ಕಾರವನ್ನು ತಿನ್ನು ವದು.
3ತನ್ನ ಬಾಯನ್ನು ಕಾಪಾಡುವವನು ಜೀವ ವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಅಗಲವಾಗಿ ತೆರೆಯುವವನಿಗೆ ನಾಶನವಾಗುವದು.
4ಸೋಮಾ ರಿಯ ಪ್ರಾಣವು ಅಪೇಕ್ಷಿಸಿದರೂ ಏನೂ ಹೊಂದುವ ದಿಲ್ಲ; ಜಾಗ್ರತೆಯುಳ್ಳವನ ಪ್ರಾಣವು ಪುಷ್ಟಿಯಾಗು ವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ