ಯೋಹಾನನು 21:15

ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ

ಸಂದರ್ಭದೊಂದಿಗೆ ಓದಿ · ಯೋಹಾನನು 21

13ಆಗ ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಕೊಟ್ಟನು; ಹಾಗೆಯೇ ವಿಾನನ್ನೂ ಕೊಟ್ಟನು.

14ಯೇಸು ಸತ್ತವರೊಳಗಿಂದ ಎದ್ದ ಮೇಲೆ ತನ್ನ ಶಿಷ್ಯರಿಗೆ ತನ್ನನ್ನು ತೋರಿಸಿಕೊಂಡದ್ದು ಇದು ಮೂರನೆಯ ಸಾರಿ.

15ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ

16ಆತನು ತಿರಿಗಿ ಎರಡನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ--ನನ್ನ ಕುರಿಗಳನ್ನು ಮೇಯಿಸು ಎಂದು

17ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ

ಯೋಹಾನನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी