ಇವನ ಮಗನಾದ ಎಲೀಯಾಬನು; ಇವನ ಮಗನಾದ ಯೆರೋಹಾಮನು; ಇವನ ಮಗನಾದ ಎಲ್ಕಾನನು.
25ಎಲ್ಕಾನನ ಕುಮಾರರು--ಅಮಾಸೈಯು ಅಹೀಮೋತನು ಎಲ್ಕಾನನು.
26ಈ ಎಲ್ಕಾನನ ಕುಮಾರರು ಯಾರಂದರೆ -- ಇವನ ಮಗನಾದ ಚೂಫೈಯು; ಇವನ ಮಗನಾದ ನಹತನು;
27ಇವನ ಮಗನಾದ ಎಲೀಯಾಬನು; ಇವನ ಮಗನಾದ ಯೆರೋಹಾಮನು; ಇವನ ಮಗನಾದ ಎಲ್ಕಾನನು.
28ಸಮುವೇಲನ ಕುಮಾರರು--ಚೊಚ್ಚಲ ಮಗನಾದ ವಷ್ನಿಯನು, ಅಬೀಯನು.
29ಮೆರಾರೀಯ ಕುಮಾರರು--ಮಹ್ಲೀಯು ಇವನ ಮಗನಾದ ಲಿಬ್ನೀಯು; ಇವನ ಮಗನಾದ ಶಿವ್ಮೆಾ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ