ನೀನು ಲೇವಿ ಯರನ್ನು ಕರ್ತನ ಎದುರಿನಲ್ಲಿ ಕರತರಬೇಕು. ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು.
9ಆಗ ನೀನು ಲೇವಿಯರನ್ನು ಸಭೆಯ ಗುಡಾರದ ಮುಂದೆ ಕರತಂದು ಇಸ್ರಾಯೇಲ್ಯರ ಸಮಸ್ತ ಸಭೆಯನ್ನು ಒಟ್ಟುಗೂಡಿಸಬೇಕು.
10ನೀನು ಲೇವಿ ಯರನ್ನು ಕರ್ತನ ಎದುರಿನಲ್ಲಿ ಕರತರಬೇಕು. ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು.
11ಕರ್ತನ ಸೇವೆಯನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲ್ ಮಕ್ಕಳ ಸಮರ್ಪಣೆಗಾಗಿ ಲೇವಿಯರನ್ನು ಸಮರ್ಪಿಸಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ