ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿ ಕೊಳ್ಳುವ ಒಂದು ಪಟಾಲಮಿನ ಶತಾ ಧಿಪತಿ ಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯ ನಿದ್ದನು.
1ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿ ಕೊಳ್ಳುವ ಒಂದು ಪಟಾಲಮಿನ ಶತಾ ಧಿಪತಿ ಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯ ನಿದ್ದನು.
2ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.
3ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ