ಗಲಾತ್ಯದವರಿಗೆ 1:23

ಅವರು--ಪೂರ್ವ ದಲ್ಲಿ ನಮ್ಮನ್ನು ಹಿಂಸೆಪಡಿಸಿದ ಇವನು ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಪ್ರಸಿದ್ಧಿಪಡಿಸುತ್ತಾನೆ ಎಂಬದನ್ನು ಮಾತ್ರ ಅವರು ಕೇಳಿದಾಗ

ಸಂದರ್ಭದೊಂದಿಗೆ ಓದಿ · ಗಲಾತ್ಯದವರಿಗೆ 1

21ಆಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯ ಗಳಿಗೆ ಬಂದೆನು.

22ಆಗ ಕ್ರಿಸ್ತನಲ್ಲಿರುವ ಯೂದಾಯ ಸಭೆಗಳಿಗೆ ನನ್ನ ಗುರುತಿರಲಿಲ್ಲ.

23ಅವರು--ಪೂರ್ವ ದಲ್ಲಿ ನಮ್ಮನ್ನು ಹಿಂಸೆಪಡಿಸಿದ ಇವನು ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಪ್ರಸಿದ್ಧಿಪಡಿಸುತ್ತಾನೆ ಎಂಬದನ್ನು ಮಾತ್ರ ಅವರು ಕೇಳಿದಾಗ

24ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.

ಗಲಾತ್ಯದವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी