ಅಪೊಸ್ತಲರ ಕೃತ್ಯಗಳು 23:6

ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 23

4ಹತ್ತಿರ ನಿಂತಿದ್ದವರು ದೇವರ ಮಹಾಯಾಜಕನನ್ನು ನೀನು ದೂಷಿಸುತ್ತೀಯೋ ಎಂದು ಕೇಳಿದರು.

5ಆಗ ಪೌಲನು--ಸಹೋದರರೇ, ಅವನು ಮಹಾಯಾಜಕನೆಂದು ನನಗೆ ತಿಳಿಯ ಲಿಲ್ಲ; --ನಿನ್ನ ಜನರ ಅಧಿಪತಿಯ ವಿಷಯವಾಗಿ ನೀನು ಕೆಟ್ಟದ್ದನ್ನು ಮಾತನಾಡಬಾರದು ಎಂಬದಾಗಿ ಬರೆದದೆ ಎಂದು ಹೇಳಿದನು.

6ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ

7ಅವನು ಹಾಗೆ ಹೇಳಿದಾಗ ಫರಿಸಾಯರ ಮತ್ತು ಸದ್ದುಕಾಯರ ನಡುವೆ ಭೇದಉಂಟಾಯಿತು; ಇದರಿಂದ ಸಮೂಹವೂ ವಿಭಾಗವಾಯಿತು.

8ಪುನರುತ್ಥಾನವಾಗಲೀ ದೂತನಾ ಗಲೀ ಆತ್ಮನಾಗಲೀ ಇಲ್ಲವೆಂದು ಸದ್ದುಕಾಯರು ಹೇಳುತ್ತಾರೆ; ಇವೆಲ್ಲವುಗಳು ಇವೆಯೆಂದು ಫರಿಸಾ ಯರು ಒಪ್ಪಿಕೊಳ್ಳುತ್ತಾರೆ.

ಅಪೊಸ್ತಲರ ಕೃತ್ಯಗಳು 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी