ಎಫೆಸದವರಿಗೆ 1:16

ನನ್ನ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆ ಮಾಡಿ ನಾನು ನಿಮ್ಮ ನಿಮಿತ್ತ ವಾಗಿ ಎಡೆಬಿಡದೆ ದೇವರಿಗೆ ಸ್ತೋತ್ರ ಮಾಡುತ್ತೇನೆ.

ಸಂದರ್ಭದೊಂದಿಗೆ ಓದಿ · ಎಫೆಸದವರಿಗೆ 1

14ಆತನ ಮಹಿಮೆಯ ಸ್ತುತಿಗೋಸ್ಕರ ಕೊಂಡುಕೊಂಡ ಸ್ವಾಸ್ಥ್ಯದವರಿಗೆ ವಿಮೋಚನೆಯಾ ಗುವ ತನಕ ಆತನು (ಪವಿತ್ರಾತ್ಮನು) ನಮ್ಮ ಬಾಧ್ಯತೆಗೆ ಸಂಚಕಾರನಾಗಿದ್ದಾನೆ.

15ಹೀಗಿರಲಾಗಿ ನಾನು ಸಹ ಕರ್ತನಾದ ಯೇಸು ವಿನಲ್ಲಿರುವ ನಿಮ್ಮ ನಂಬಿಕೆಯ ವಿಷಯವಾಗಿಯೂ ಪರಿಶುದ್ಧರೆಲ್ಲರ ಕಡೆಗಿರುವ ಪ್ರೀತಿಯ ವಿಷಯವಾಗಿ ಯೂ ಕೇಳಿ

16ನನ್ನ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆ ಮಾಡಿ ನಾನು ನಿಮ್ಮ ನಿಮಿತ್ತ ವಾಗಿ ಎಡೆಬಿಡದೆ ದೇವರಿಗೆ ಸ್ತೋತ್ರ ಮಾಡುತ್ತೇನೆ.

17ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ

18ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ

ಎಫೆಸದವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी