ಅಪೊಸ್ತಲರ ಕೃತ್ಯಗಳು 13:24

ಆತನ ಆಗಮನಕ್ಕೆ ಮುಂಚೆ ಯೋಹಾನನು ಮೊದಲು ಇಸ್ರಾಯೇಲ್‌ ಜನರೆ ಲ್ಲರಿಗೆ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 13

22ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ

23ಇವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಯೇಸು ಎಂಬ ಒಬ್ಬ ರಕ್ಷಕನನ್ನು ಎಬ್ಬಿಸಿದ್ದಾನೆ.

24ಆತನ ಆಗಮನಕ್ಕೆ ಮುಂಚೆ ಯೋಹಾನನು ಮೊದಲು ಇಸ್ರಾಯೇಲ್‌ ಜನರೆ ಲ್ಲರಿಗೆ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.

25ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.

26ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.

ಅಪೊಸ್ತಲರ ಕೃತ್ಯಗಳು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी