ಧರ್ಮೋಪದೇಶಕಾಂಡ 1:7

ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ ಅದರ ಸವಿಾಪದ ಬೈಲಿನಲ್ಲಿಯೂ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ದಕ್ಷಿಣದಲ್ಲಿಯೂ ಸಮುದ್ರ ತೀರ ದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ ಲೆಬನೋನಿಗೂ ಯೂಫ್ರೇಟೀಸ್‌ ಎಂಬ ಮಹಾನದಿಯ ಬಳಿಗೂ ಹೋಗಿರಿ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 1

5ಮೋಶೆಯು ಯೊರ್ದ ನಿನ ಈಚೆಯಲ್ಲಿ ಮೋವಾಬಿನ ದೇಶದಲ್ಲಿ ಈ ನ್ಯಾಯ ಪ್ರಮಾಣವನ್ನು ವಿವರಿಸುವದಕ್ಕೆ ಆರಂಭ ಮಾಡಿ

6ನಮ್ಮ ದೇವರಾದ ಕರ್ತನು ಹೋರೇಬಿನಲ್ಲಿ ನಮಗೆ--ನೀವು ಈ ಬೆಟ್ಟದಲ್ಲಿ ವಾಸಮಾಡಿದ್ದು ಸಾಕು;

7ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ ಅದರ ಸವಿಾಪದ ಬೈಲಿನಲ್ಲಿಯೂ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ದಕ್ಷಿಣದಲ್ಲಿಯೂ ಸಮುದ್ರ ತೀರ ದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ ಲೆಬನೋನಿಗೂ ಯೂಫ್ರೇಟೀಸ್‌ ಎಂಬ ಮಹಾನದಿಯ ಬಳಿಗೂ ಹೋಗಿರಿ.

8ಇಗೋ, ಆ ದೇಶವನ್ನು ನಿಮ್ಮ ಮುಂದೆ ಇಟ್ಟಿದ್ದೇನೆ; ಹೋಗಿ ಕರ್ತನು ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ ಎಂದು ಹೇಳಿದನು.

9ಆ ಕಾಲದಲ್ಲಿ ನಾನು ನಿಮ್ಮೊಂದಿಗೆ ಮಾತನಾಡಿ-- ನಾನೊಬ್ಬನೇ ನಿಮ್ಮನ್ನು ಹೊರಲಾರೆನಂದೆನು.

ಧರ್ಮೋಪದೇಶಕಾಂಡ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी