ಮತ್ತಾಯನು 11:28

ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.

ಸಂದರ್ಭದೊಂದಿಗೆ ಓದಿ · ಮತ್ತಾಯನು 11

26ಹೌದು, ತಂದೆಯೇ, ಇದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋಚಿತು.

27ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ

28ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.

29ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.

30ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.

ಮತ್ತಾಯನು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी