ಸಮಾಧಾನ ಮಾಡುವವರು ಧನ್ಯರು; ಯಾಕಂದರೆ ಅವರು ದೇವರ ಮಕ್ಕಳೆಂದು ಕರೆಯಲ್ಪಡುವರು.
7ಕರುಣೆಯುಳ್ಳವರು ಧನ್ಯರು; ಯಾಕಂದರೆ ಅವರು ಕರುಣೆ ಹೊಂದುವರು.
8ಶುದ್ಧ ಹೃದಯವುಳ್ಳವರು ಧನ್ಯರು; ಯಾಕಂದರೆ ಅವರು ದೇವರನ್ನು ನೋಡುವರು.
9ಸಮಾಧಾನ ಮಾಡುವವರು ಧನ್ಯರು; ಯಾಕಂದರೆ ಅವರು ದೇವರ ಮಕ್ಕಳೆಂದು ಕರೆಯಲ್ಪಡುವರು.
10ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ