ನನ್ನ ಪ್ರಾಣವನ್ನು ಎದುರಿಸುವವರು ನಾಚಿಕೆಪಟ್ಟು ನಾಶವಾಗಲಿ; ನಿಂದೆಯೂ ಅವಮಾನವೂ ನನ್ನ ಕೇಡಿಗಾಗಿ ಹುಡುಕು ವವರನ್ನು ಸುತ್ತಿಕೊಳ್ಳಲಿ.
12ಓ ದೇವರೇ, ನನ್ನಿಂದ ದೂರವಾಗಿರ ಬೇಡ. ಓ ದೇವರೇ, ನನ್ನ ಸಹಾಯಕ್ಕೆ ತ್ವರೆಪಡು.
13ನನ್ನ ಪ್ರಾಣವನ್ನು ಎದುರಿಸುವವರು ನಾಚಿಕೆಪಟ್ಟು ನಾಶವಾಗಲಿ; ನಿಂದೆಯೂ ಅವಮಾನವೂ ನನ್ನ ಕೇಡಿಗಾಗಿ ಹುಡುಕು ವವರನ್ನು ಸುತ್ತಿಕೊಳ್ಳಲಿ.
14ಆದರೆ ನಾನು ಬಿಟ್ಟುಬಿಡದೆ ನಿನ್ನನ್ನು ನಿರೀಕ್ಷಿ ಸುತ್ತಾ ನಿನ್ನನ್ನು ಇನ್ನೂ ಹೆಚ್ಚೆಚ್ಚಾಗಿ ಸುತ್ತಿಸುವೆನು.
15ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ