ಧರ್ಮೋಪದೇಶಕಾಂಡ 33:14

ಸೂರ್ಯನ ಆದಾಯದ ಅಮೂಲ್ಯವಾದ ಫಲಗಳಿಂದಲೂ ಚಂದ್ರನ ಆದಾಯದ ಅಮೂಲ್ಯವಾದ ವುಗಳಿಂದಲೂ

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 33

12ಅವನು ಬೆನ್ಯಾವಿಾನನ ವಿಷಯವಾಗಿ--ಕರ್ತ ನಿಗೆ ಪ್ರಿಯನು ಸುರಕ್ಷಿತವಾಗಿ ಆತನ ಬಳಿಯಲ್ಲಿ ವಾಸ ಮಾಡುವನು; ಆತನು ಅವನಿಗೆ ದಿನವೆಲ್ಲಾ ಮರೆಯಾಗಿ ರುವನು; ಅವನು ಆತನ ಹೆಗಲುಗಳ ನಡುವೆ ವಾಸ ಮಾಡುವನು ಅಂದನು.

13ಯೋಸೇಫನ ವಿಷಯವಾಗಿ--ಅವನ ದೇಶವು ಆಕಾಶದ ಅಮೂಲ್ಯವಾದವುಗಳಿಂದಲೂ ಮಂಜಿ ನಿಂದಲೂ ಕೆಳಗೆ ಮಲಗಿರುವ ಅಗಾಧದಿಂದಲೂ

14ಸೂರ್ಯನ ಆದಾಯದ ಅಮೂಲ್ಯವಾದ ಫಲಗಳಿಂದಲೂ ಚಂದ್ರನ ಆದಾಯದ ಅಮೂಲ್ಯವಾದ ವುಗಳಿಂದಲೂ

15ಪೂರ್ವಕಾಲದ ಪರ್ವತಗಳ ಮುಖ್ಯವಾದವುಗ ಳಿಂದಲೂ ನಿತ್ಯವಾದ ಬೆಟ್ಟಗಳ ಅಮೂಲ್ಯವಾದ ವುಗಳಿಂದಲೂ

16ಭೂಮಿಯ ಅಮೂಲ್ಯವಾದವುಗಳಿಂದಲೂ ಅದರ ಸಂಪೂರ್ಣತೆಯಿಂದಲೂ ಕರ್ತನ ಕಡೆಯಿಂದ ಆಶೀರ್ವಾದ ಹೊಂದಲಿ; ಪೊದೆಯಲ್ಲಿ ವಾಸವಾಗಿ ದ್ದಾತನ ದಯೆಯು ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕವಾದವನ ತಲೆಯ ಮೇಲೆಯೂ ಬರಲಿ.

ಧರ್ಮೋಪದೇಶಕಾಂಡ 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी