ಕರ್ತನು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ್ಯರನ್ನೂ, ಯೆರೂಸಲೇಮಿನ ವರನ್ನೂ ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು.
13ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀ ಯನು ಅಜರ್ಯನನ್ನು ಪಡೆದನು;
14ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾ ದಾಕನನ್ನು ಪಡೆದನು
15ಕರ್ತನು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ್ಯರನ್ನೂ, ಯೆರೂಸಲೇಮಿನ ವರನ್ನೂ ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ