ಅವರ ಕೃತ್ಯವನ್ನೂ ದ್ರೋಹ ಗಳನ್ನೂ ಅವುಗಳಲ್ಲಿ ಬಲಗೊಂಡರೆಂದು ಅವರಿಗೆ ತೋರಿಸುತ್ತಾನೆ.
8ಆದರೆ ಸಂಕೋಲೆ ಗಳಿಂದ ಕಟ್ಟಲ್ಪಟ್ಟಿದ್ದಾರೆ. ಬಾಧೆಯ ಬಂಧಗಳಿಂದ ಹಿಡಿಯಲ್ಪಟ್ಟಿದ್ದಾರೆ.
9ಅವರ ಕೃತ್ಯವನ್ನೂ ದ್ರೋಹ ಗಳನ್ನೂ ಅವುಗಳಲ್ಲಿ ಬಲಗೊಂಡರೆಂದು ಅವರಿಗೆ ತೋರಿಸುತ್ತಾನೆ.
10ಆತನು ಅವರ ಕಿವಿಯನ್ನು ಶಿಕ್ಷೆಗಾಗಿ ತೆರೆದು ದುಷ್ಟತನ ಬಿಟ್ಟು ತಿರುಗಿರೆಂದು ಅವರಿಗೆ ಆಜ್ಞಾಪಿಸುತ್ತಾನೆ.
11ಅವರು ವಿಧೇಯರಾಗಿ ಸೇವಿಸಿದರೆ ತಮ್ಮ ದಿವಸಗಳನ್ನು ಅಭಿವೃದ್ಧಿಯಲ್ಲಿಯೂ ವರುಷ ಗಳನ್ನು ಸುಖದಲ್ಲಿಯೂ ಪೂರೈಸುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ