ದೇವರ ಹಾಗೆ ನೀವು ಯಾಕೆ ನನ್ನನ್ನು ಹಿಂಸಿಸಿ; ನನ್ನ ಮಾಂಸದಿಂದ ತೃಪ್ತಿಯಾಗದೆ ಇದ್ದೀರಿ.
20ನನ್ನ ಚರ್ಮಕ್ಕೂ ನನ್ನ ಮಾಂಸಕ್ಕೂ ನನ್ನ ಎಲುಬು ಅಂಟುತ್ತದೆ; ನನ್ನ ಹಲ್ಲುಗಳ ತೊಗಲಿ ನೊಂದಿಗೆ ತಪ್ಪಿಸಿಕೊಂಡೆನು.
21ನನ್ನ ಸ್ನೇಹಿತರಾದ ನೀವೇ ನನ್ನನ್ನು ಕನಿಕರಿಸಿರಿ, ನನ್ನನ್ನು ಕನಿಕರಿಸಿರಿ; ಯಾಕಂದರೆ ದೇವರ ಕೈ ನನ್ನನ್ನು ಮುಟ್ಟಿದೆ.
22ದೇವರ ಹಾಗೆ ನೀವು ಯಾಕೆ ನನ್ನನ್ನು ಹಿಂಸಿಸಿ; ನನ್ನ ಮಾಂಸದಿಂದ ತೃಪ್ತಿಯಾಗದೆ ಇದ್ದೀರಿ.
23ಹಾ! ನನ್ನ ಮಾತುಗಳು ಬರಯಲ್ಪಟ್ಟಿದ್ದರೆ, ಅವು ಪುಸ್ತಕದಲ್ಲಿ ರಚಿಸಲ್ಪಟ್ಟಿದ್ದರೆ
24ಕಬ್ಬಿಣದ ಕಂಠದಿಂದ ಸೀಸದ ಸಂಗಡ ನಿತ್ಯವಾಗಿ ಬಂಡೆಯಲ್ಲಿ ಅವುಗಳು ಕೆತ್ತಲ್ಪಟ್ಟಿದ್ದರೆ, ಎಷ್ಟೋ ಒಳ್ಳೇದು!
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ