ಯೆಹೋಶುವ 19:9

ಸಿಮೆಯೋನನ ಮಕ್ಕಳ ಬಾಧ್ಯತೆ ಯೂದನ ಮಕ್ಕಳ ಭಾಗದಲ್ಲಿ ಇತ್ತು. ಯಾಕಂದರೆ ಯೂದನ ಮಕ್ಕಳ ಭಾಗವು ಅವರಿಗೆ ಹೆಚ್ಚಾಗಿದ್ದ ಕಾರಣ ಸಿಮೆಯೋನನ ಮಕ್ಕಳಿಗೆ ಅವರ ಭಾಗದಲ್ಲಿ ಬಾಧ್ಯತೆ ಉಂಟಾಯಿತು.

ಸಂದರ್ಭದೊಂದಿಗೆ ಓದಿ · ಯೆಹೋಶುವ 19

7ಆಯಿನ್‌, ರಿಮ್ಮೋನ್‌, ಏತೆರ್‌, ಆಷಾನ್‌ ಎಂಬ ನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು;

8ಈ ಪಟ್ಟಣಗಳ ಸುತ್ತಲೂ ಬಾಲತ್‌ಬೇರಿನ ವರೆಗೂ ದಕ್ಷಿಣದಲ್ಲಿರುವ ರಾಮ ವರೆಗೂ ಇರುವ ಎಲ್ಲಾ ಗ್ರಾಮಗಳ ಸಹಿತವಾಗಿ ಸಿಮೆಯೋನನ ಗೋತ್ರದ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಸಿಕ್ಕ ಬಾಧ್ಯತೆಯಾಗಿತ್ತು.

9ಸಿಮೆಯೋನನ ಮಕ್ಕಳ ಬಾಧ್ಯತೆ ಯೂದನ ಮಕ್ಕಳ ಭಾಗದಲ್ಲಿ ಇತ್ತು. ಯಾಕಂದರೆ ಯೂದನ ಮಕ್ಕಳ ಭಾಗವು ಅವರಿಗೆ ಹೆಚ್ಚಾಗಿದ್ದ ಕಾರಣ ಸಿಮೆಯೋನನ ಮಕ್ಕಳಿಗೆ ಅವರ ಭಾಗದಲ್ಲಿ ಬಾಧ್ಯತೆ ಉಂಟಾಯಿತು.

10ಮೂರನೇ ಚೀಟು ಬಿದ್ದ ಭಾಗ ಜೆಬುಲೂನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಅವರ ಬಾಧ್ಯತೆಯ ಮೇರೆ ಸಾರೀದಿನ ವರೆಗೂ ಆಯಿತು.

11ಅಲ್ಲಿಂದ ಸಮುದ್ರದ ಕಡೆಗೆ ಹೋಗಿ ಮರ್ಗಲಾಕ್ಕೆ ಏರಿ ದಬ್ಬೆಷೆತಿಗೆ ಹೋಗಿ ಯೊಕ್ನೆಯಾಮಿಗೆ ಎದುರಾದ ನದಿಗೆ ಮುಗಿಯುವದು.

ಯೆಹೋಶುವ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी