ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು.
2ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರುಷದ ವರೆಗೆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು.
3ನಾಲ್ಕನೇ ತಿಂಗಳಿನ ಒಂಭತ್ತನೇ ದಿವಸದಲ್ಲಿ ಪಟ್ಟಣದಲ್ಲಿ ಬರವು ಬಲವಾದದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.
4ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ