ಯೆಹೆಜ್ಕೇಲನು 37:19

ಇಗೋ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಎಫ್ರಾಯಾಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲ್ಯರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು ಎಂಬದು;

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 37

17ಆ ಒಂದೊಂ ದನ್ನು ಒಂದೇ ಕೋಲಾಗುವ ಹಾಗೆ ಜೋಡಿಸು; ಅವು ಒಂದಾಗಿ ನಿನ್ನ ಕೈಸೇರುವವು.

18ನಿನ್ನ ಜನರ ಮಕ್ಕಳು ಮಾತನಾಡಿ ಯಾವಾಗ ಹೇಳುವರೋ ಆಗ ಇವುಗಳು--ಇದು ನಿನಗೆ ಏನು, ಏನೆಂದು ನೀನು ತೋರಿಸುವದಿಲ್ಲವೇ ಅಂದಾಗ

19ಇಗೋ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಎಫ್ರಾಯಾಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲ್ಯರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು ಎಂಬದು;

20ನೀನು ಬರೆದ ಆ ಕೋಲುಗಳನ್ನು ಅವರ ಕಣ್ಣುಗಳ ಮುಂದೆ ನಿನ್ನ ಕೈಯಲ್ಲಿರುವವು.

21ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಇಸ್ರಾಯೇಲನ ಮಕ್ಕಳನ್ನು ಅವರು ಹೋಗಿರುವ ಕಡೆಯಿಂದಲೂ ಅವರನ್ನು ಒಂದುಗೂಡಿಸಿ ಅವರನ್ನು ಅವರ ಸ್ವಂತ ದೇಶಕ್ಕೆ ತರುವೆನು.

ಯೆಹೆಜ್ಕೇಲನು 37 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी