ಯೋಹಾನನು 19:31

ಅದು ಸಿದ್ಧತೆಯ ದಿನವಾದದ್ದರಿಂದ ಸಬ್ಬತ್‌ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರ ದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯರು ಪಿಲಾತನನ್ನು ಬೇಡಿಕೊಂಡರು. (ಯಾಕಂದರೆ ಆ ಸಬ್ಬತ್‌ದಿನವು ವಿಶೇಷವಾದ ದಿನವಾಗಿತ್ತು).

ಸಂದರ್ಭದೊಂದಿಗೆ ಓದಿ · ಯೋಹಾನನು 19

29ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು; ಅವರು ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಹಿಸ್ಸೋಪಿಗೆ ಸಿಕ್ಕಿಸಿ ಆತನ ಬಾಯಿಗೆ ಇಟ್ಟರು.

30ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ--ತೀರಿತು ಎಂದು ಹೇಳಿ ತನ್ನ ತಲೆಯನ್ನು ಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.

31ಅದು ಸಿದ್ಧತೆಯ ದಿನವಾದದ್ದರಿಂದ ಸಬ್ಬತ್‌ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರ ದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯರು ಪಿಲಾತನನ್ನು ಬೇಡಿಕೊಂಡರು. (ಯಾಕಂದರೆ ಆ ಸಬ್ಬತ್‌ದಿನವು ವಿಶೇಷವಾದ ದಿನವಾಗಿತ್ತು).

32ಆಗ ಸೈನಿಕರು ಬಂದು ಆತನ ಜೊತೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟಿದ್ದ ಮೊದಲನೆಯವನ ಕಾಲುಗಳನ್ನೂ ಮತ್ತೊಬ್ಬನ ಕಾಲುಗಳನ್ನೂ ಮುರಿದರು.

33ಆದರೆ ಅವರು ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವದನ್ನು ಕಂಡು ಆತನ ಕಾಲುಗಳನ್ನು ಮುರಿ ಯಲಿಲ್ಲ.

ಯೋಹಾನನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी