ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು.
5ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣ ಪ್ರಾಣದಿಂದಲೂ ಪೂರ್ಣಬಲದಿಂದಲೂ ಪ್ರೀತಿ ಮಾಡಬೇಕು.
6ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಮಾತುಗಳು ನಿನ್ನ ಹೃದಯದಲ್ಲಿ ಇರಬೇಕು.
7ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು.
8ಅವುಗಳನ್ನು ಗುರುತಾಗಿ ನಿನ್ನ ಕೈ ಮೇಲೆ ಕಟ್ಟಿಕೊಳ್ಳಬೇಕು; ಅವು ನಿನ್ನ ಕಣ್ಣುಗಳ ನಡುವೆ ಹಣೆ ಕಟ್ಟಾಗಿರಬೇಕು.
9ಅವುಗಳನ್ನು ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಬರೆಯಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ