ಉನ್ನತ ಸ್ಥಳಗಳಾದರೋ ಅವು ತೆಗೆದು ಹಾಕಲ್ಪಟ್ಟಿದ್ದಿಲ್ಲ; ಆದಾಗ್ಯೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ಕರ್ತನ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು.
12ಅವನು ಪುರುಷ ಸಂಗಮರನ್ನು ದೇಶದಲ್ಲಿಂದ ಹೊರಡಿಸಿ ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು.
14ಉನ್ನತ ಸ್ಥಳಗಳಾದರೋ ಅವು ತೆಗೆದು ಹಾಕಲ್ಪಟ್ಟಿದ್ದಿಲ್ಲ; ಆದಾಗ್ಯೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ಕರ್ತನ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು.
16ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷ ನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧ ನಡೆಯು ತ್ತಿತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ