ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ.
96ಎಲ್ಲಾ ಸಂಪೂರ್ಣತೆಯ ಮೇರೆ ಯನ್ನು ನೋಡಿದ್ದೇನೆ; ಆದರೆ ನಿನ್ನ ಆಜ್ಞೆಯು ಬಹಳ ವಿಸ್ತಾರವಾಗಿದೆ.
97ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು.
98ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ.
99ನನ್ನ ಬೋಧಕರೆಲ್ಲರಿಗಿಂತ ನಾನು ಬುದ್ಧಿವಂತ ನಾಗಿದ್ದೇನೆ; ನಿನ್ನ ಸಾಕ್ಷಿಗಳು ನನ್ನ ಧ್ಯಾನವಾಗಿವೆ.
100ನಾನು ಪೂರ್ವಿಕರಿಗಿಂತ ವಿವೇಕಿಯಾಗಿದ್ದೇನೆ; ನಿನ್ನ ಕಟ್ಟಳೆಗಳನ್ನು ಕೈಕೊಂಡಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ