ಅವರು ಅದನ್ನು ಓದಿ ಆದರಣೆ ಹೊಂದಿ ಸಂತೋಷಪಟ್ಟರು.
30ಹೀಗೆ ಅವರು ಕಳುಹಿಸಲ್ಪಟ್ಟು ಅಂತಿಯೋಕ್ಯಕ್ಕೆ ಬಂದರು; ಅವರು ಸಮೂಹವನ್ನು ಕೂಡಿಸಿ ಆ ಪತ್ರಿಕೆಯನ್ನು ಒಪ್ಪಿಸಿದರು.
31ಅವರು ಅದನ್ನು ಓದಿ ಆದರಣೆ ಹೊಂದಿ ಸಂತೋಷಪಟ್ಟರು.
32ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋ ದರರನ್ನು ಅನೇಕ ಮಾತುಗಳಿಂದ ಪ್ರಭೋದಿಸಿ ದೃಢ ಪಡಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ