ಸಾಮ್ಯವಿಲ್ಲದೆ ಅವರೊಂ ದಿಗೆ ಮಾತನಾಡಲಿಲ್ಲ; ಆದರೆ ಅವರು ಏಕಾಂತದ ಲ್ಲಿದ್ದಾಗ ಆತನು ಎಲ್ಲಾ ವಿಷಯಗಳನ್ನು ತನ್ನ ಶಿಷ್ಯರಿಗೆ ವಿವರಿಸಿದನು.
33ಅವರು ಕೇಳಿಸಿಕೊಳ್ಳಲು ಸಾಧ್ಯವಾಗುವಷ್ಟು ಇಂಥ ಅನೇಕ ಸಾಮ್ಯಗಳಿಂದ ಆತನು ಅವರಿಗೆ ವಾಕ್ಯವನ್ನು ಹೇಳಿದನು.
34ಸಾಮ್ಯವಿಲ್ಲದೆ ಅವರೊಂ ದಿಗೆ ಮಾತನಾಡಲಿಲ್ಲ; ಆದರೆ ಅವರು ಏಕಾಂತದ ಲ್ಲಿದ್ದಾಗ ಆತನು ಎಲ್ಲಾ ವಿಷಯಗಳನ್ನು ತನ್ನ ಶಿಷ್ಯರಿಗೆ ವಿವರಿಸಿದನು.
35ಅದೇ ದಿವಸ ಸಾಯಂಕಾಲವಾದಾಗ ಆತನು ಅವರಿಗೆ--ನಾವು ಆಚೇದಡಕ್ಕೆ ಹೋಗೋಣ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ