ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
13ಆದದರಿಂದ ನಾವು ಆತನ ನಿಮಿತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟು ಹೋಗೋಣ.
14ಯಾಕಂದರೆ ಶಾಶ್ವತವಾದ ಪಟ್ಟಣವು ಇಲ್ಲಿ ನಮ್ಮಗಿಲ್ಲ; ಮುಂದೆ ಬರುವ ಪಟ್ಟಣವನ್ನು ಹುಡು ಕುತ್ತಾ ಇದ್ದೇವೆ.
15ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
16ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ