ಅವರು ಗಾಳಿಯ ಮುಂದಿನ ಹೊಟ್ಟಿನ ಹಾಗೆ ಆಗಲಿ; ಕರ್ತನ ದೂತನು ಅವರನ್ನು ಹಿಂದಟ್ಟಲಿ, ಸೆಲಾ.
4ನನ್ನ ಪ್ರಾಣವನ್ನು ಹುಡುಕುವವರು ನಾಚಿಕೆಪಟ್ಟು ಅವಮಾನ ಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಹಿಂದಿರುಗಿ ಲಜ್ಜೆಪಡಲಿ.
5ಅವರು ಗಾಳಿಯ ಮುಂದಿನ ಹೊಟ್ಟಿನ ಹಾಗೆ ಆಗಲಿ; ಕರ್ತನ ದೂತನು ಅವರನ್ನು ಹಿಂದಟ್ಟಲಿ, ಸೆಲಾ.
6ಅವರ ಮಾರ್ಗವು ಕತ್ತಲೆಯೂ ಜಾರಿಕೆಯೂ ಆಗಲಿ; ಕರ್ತನ ದೂತನು ಅವರನ್ನು ಹಿಂಸಿಸಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ