ಆಕೆಯು--ಕರ್ತನು ನನಗೆ ಮತ್ತೊಬ್ಬ ಮಗನನ್ನು ಕೂಡಿಸುವನೆಂದು ಹೇಳಿ ಅವನಿಗೆ ಯೋಸೇಫ ಎಂದು ಹೆಸರಿಟ್ಟಳು.
22ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿ ಕೊಂಡನು. ದೇವರು ಆಕೆಯನ್ನು ಆಲೈಸಿ ಆಕೆಯ ಗರ್ಭವನ್ನು ತೆರೆದನು.
23ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾನೆ ಅಂದಳು.
24ಆಕೆಯು--ಕರ್ತನು ನನಗೆ ಮತ್ತೊಬ್ಬ ಮಗನನ್ನು ಕೂಡಿಸುವನೆಂದು ಹೇಳಿ ಅವನಿಗೆ ಯೋಸೇಫ ಎಂದು ಹೆಸರಿಟ್ಟಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ