ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡುಹೋಗಿ--ನೀನು ಹೇಳುವ ಈ ನೂತನವಾದ ಬೋಧನೆಯನ್ನು ನಾವು ತಿಳಿಯಬಹುದೋ?
17ಆದದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಸಂಗಡಲೂ ಭಕ್ತಿವಂತರ ಸಂಗಡಲೂ ಪ್ರತಿದಿನ ಪೇಟೆಯಲ್ಲಿ ತನ್ನನ್ನು ಸಂಧಿಸಿದವರ ಸಂಗಡಲೂ ವಾದಿಸಿದನು.
18ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ
19ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡುಹೋಗಿ--ನೀನು ಹೇಳುವ ಈ ನೂತನವಾದ ಬೋಧನೆಯನ್ನು ನಾವು ತಿಳಿಯಬಹುದೋ?
20ಅಪೂರ್ವವಾದ ಕೆಲವು ಸಂಗತಿಗಳನ್ನು ನಮಗೆ ಶ್ರುತಪಡಿಸುತ್ತೀಯಲ್ಲಾ. ಆದಕಾರಣ ಅದರ ಅರ್ಥ ವನ್ನು ತಿಳಿಯುವದಕ್ಕೆ ನಮಗೆ ಅಪೇಕ್ಷೆಯದೆ ಅಂದರು.
21(ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳ ದವರೂ ಹೊಸ ವಿಷಯಗಳನ್ನು ಹೇಳುವದಕ್ಕೂ ಕೇಳುವದಕ್ಕೂ ಹೊರತು ಬೇರೆ ಯಾವದಕ್ಕೂ ಸಮಯ ಕೊಡುತ್ತಿರಲಿಲ್ಲ).
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ