ನೀನು ನಿನ್ನ ಕೈಯಲ್ಲಿರುವ ನಿನ್ನ ದೇವರ ನ್ಯಾಯಪ್ರಮಾಣದ ಹಾಗೆ ಯೆಹೂದ ಮತ್ತು ಯೆರೂ ಸಲೇಮನ್ನು ಕುರಿತು ವಿಚಾರಿಸುವದಕ್ಕೂ
12ಅರಸರಿಗೆ ಅರಸನಾದ ಅರ್ತಷಸ್ತನು ಪರಲೋಕದ ದೇವರ ನ್ಯಾಯಪ್ರಮಾಣ ವಿಷಯ ಶಾಸ್ತ್ರಿ ಯಾದ ಎಜ್ರನೆಂಬ ಯಾಜಕನಿಗೆ ಪೂರ್ಣ ಸಮಾಧಾನ ವಾಗಲಿ.
13ಇಂಥ ಸಮಯದಲ್ಲಿ ನನ್ನ ರಾಜ್ಯದಲ್ಲಿ ರುವ ಇಸ್ರಾಯೇಲಿನ ಸಮಸ್ತ ಜನರಲ್ಲಿಯೂ ಅವರ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಯಾರಾದರೂ ನಿನ್ನ ಸಂಗಡ ಯೆರೂಸಲೇಮಿಗೆ ಹೋಗಲು ಮನಸ್ಸಿ ದ್ದರೆ ಅವರು ಹೋಗಬಹುದೆಂದು ಅಪ್ಪಣೆಯನ್ನು ಕೊಟ್ಟಿದ್ದೇನೆ.
14ನೀನು ನಿನ್ನ ಕೈಯಲ್ಲಿರುವ ನಿನ್ನ ದೇವರ ನ್ಯಾಯಪ್ರಮಾಣದ ಹಾಗೆ ಯೆಹೂದ ಮತ್ತು ಯೆರೂ ಸಲೇಮನ್ನು ಕುರಿತು ವಿಚಾರಿಸುವದಕ್ಕೂ
15ಅರಸನೂ ಅವನ ಏಳು ಆಲೋಚನಾಕರ್ತರೂ ಯೆರೂಸಲೇಮಿ ನಲ್ಲಿ ನಿವಾಸವಾಗಿರುವ ಇಸ್ರಾಯೇಲ್ ದೇವರಿಗೆ ಮನಃಪೂರ್ವಕವಾಗಿ ಅರ್ಪಿಸಿದ ಬೆಳ್ಳಿ ಬಂಗಾರವನ್ನೂ ನೀನು ಬಾಬೆಲಿನ ಸಮಸ್ತ ಸೀಮೆಯಲ್ಲಿ ಸಂಪಾದಿಸಿದ ಬೆಳ್ಳಿ ಬಂಗಾರವನ್ನೂ
16ಅದರ ಸಂಗಡ ಯೆರೂಸ ಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕೋಸ್ಕರ ಜನರಿಂದಲೂ ಯಾಜಕರಿಂದಲೂ ಕೊಡಲ್ಪಟ್ಟ ಮನಃ ಪೂರ್ವಕವಾದ ಅರ್ಪಣೆಯನ್ನೂ ತಕ್ಕೊಂಡು ಹೋಗಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ