ಅಪೊಸ್ತಲರ ಕೃತ್ಯಗಳು 15:25

ನಾವು ಒಮ್ಮನ ಸ್ಸಾಗಿ ಸೇರಿಬಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾಗಿರುವ

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 15

23ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;

24ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ

25ನಾವು ಒಮ್ಮನ ಸ್ಸಾಗಿ ಸೇರಿಬಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾಗಿರುವ

26ನಮ್ಮ ಪ್ರಿಯ ಬಾರ್ನಬ ಸೌಲರ ಜೊತೆಯಲ್ಲಿ ನಾವು ಆರಿಸಿಕೊಂಡವರನ್ನು ನಿಮ್ಮ ಬಳಿಗೆ ಕಳುಹಿ ಸುವದು ಯುಕ್ತವೆಂದು ನಮಗೆ ತೋಚಿತು.

27ಆದಕಾರಣ ಈ ಮಾತುಗಳನ್ನು ಬಾಯಿಂದ ಸಹ ತಿಳಿಸುವಂತೆ ನಾವು ಯೂದನನ್ನೂ ಸೀಲನನ್ನೂ ಕಳುಹಿಸಿಕೊಟ್ಟಿದ್ದೇವೆ.

ಅಪೊಸ್ತಲರ ಕೃತ್ಯಗಳು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी