೧ ಪೂರ್ವಕಾಲವೃತ್ತಾಂತ 26:31

ಯೆರೀಯನು ತನ್ನ ಪಿತೃಗಳ ಸಂತತಿಗಳ ಪ್ರಕಾರ ಹೆಬ್ರೋನ್ಯರಲ್ಲಿ ಮುಖ್ಯಸ್ಥನಾಗಿದ್ದನು. ಇವರು ದಾವೀ ದನ ಆಳಿಕೆಯ ನಾಲ್ವತ್ತನೇ ವರುಷದಲ್ಲಿ ಹುಡುಕ ಲ್ಪಟ್ಟಿದ್ದರು; ಆಗ ಗಿಲ್ಯಾದಿನ ಯಾಜೇರಿನಲ್ಲಿ ಅವರೊಳಗೆ ಬಲವುಳ್ಳ ಪರಾಕ್ರಮಶಾಲಿಗಳು ಸಿಕ್ಕಿದರು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 26

29ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಕುಮಾರರೂ ಪಾರುಪತ್ಯಗಾರರಿಗೋಸ್ಕರವೂ ನ್ಯಾಯಾಧಿಪತಿಗಳಿ ಗೋಸ್ಕರವೂ ಇಸ್ರಾಯೇಲಿನ ಮೇಲೆ ಹೊರಗಿನ ಕಾರ್ಯಗಳನ್ನು ನೋಡಲು ಇಡಲ್ಪಟ್ಟಿದ್ದರು.

30ಹೆಬ್ರೋನ್ಯರಲ್ಲಿ ಬಲವುಳ್ಳವರಾದ ಹಷಬ್ಯನೂ ಅವನ ಸಹೋದರರೂ ಕರ್ತನ ಸಮಸ್ತ ಕಾರ್ಯ ಗಳಲ್ಲಿಯೂ ಅರಸನ ಸೇವೆಯಲ್ಲಿಯೂ ಸಾವಿರದ ಏಳುನೂರು ಮಂದಿ ಪಶ್ಚಿಮವಾಗಿ ಯೊರ್ದನಿನ ಈಚೆ ಯಲ್ಲಿ ಇಸ್ರಾಯೇಲ್ಯರೊಳಗೆ ಅಧಿಪತಿಗಳಾಗಿದ್ದರು.

31ಯೆರೀಯನು ತನ್ನ ಪಿತೃಗಳ ಸಂತತಿಗಳ ಪ್ರಕಾರ ಹೆಬ್ರೋನ್ಯರಲ್ಲಿ ಮುಖ್ಯಸ್ಥನಾಗಿದ್ದನು. ಇವರು ದಾವೀ ದನ ಆಳಿಕೆಯ ನಾಲ್ವತ್ತನೇ ವರುಷದಲ್ಲಿ ಹುಡುಕ ಲ್ಪಟ್ಟಿದ್ದರು; ಆಗ ಗಿಲ್ಯಾದಿನ ಯಾಜೇರಿನಲ್ಲಿ ಅವರೊಳಗೆ ಬಲವುಳ್ಳ ಪರಾಕ್ರಮಶಾಲಿಗಳು ಸಿಕ್ಕಿದರು.

32ಇದ ಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಮುಖ್ಯ ಪಿತೃಗಳಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ಅರಸುಗಳ ಕಾರ್ಯಗಳ ನಿಮಿತ್ತವಾಗಿಯೂ ರೂಬೇ ನ್ಯರ ಮೇಲೆಯೂ ಗಾದ್ಯರ ಮೇಲೆಯೂ ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳನ್ನಾಗಿ ಮಾಡಿದನು.

೧ ಪೂರ್ವಕಾಲವೃತ್ತಾಂತ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी