ಆಗ ಲಯಿಷಿನ ದೇಶವನ್ನು ಪಾಳತಿ ನೋಡಿಬಂದ ಆ ಐದು ಮಂದಿ ಮನುಷ್ಯರು ತಮ್ಮ ಸಹೋದರರರಿಗೆ ಉತ್ತರ ಕೊಟ್ಟುಈ ಮನೆಗಳಲ್ಲಿ ಏಫೋದೂ ಪ್ರತಿಮೆಗಳೂ ಕೆತ್ತಿದ ವಿಗ್ರಹವೂ ಎರಕದ ವಿಗ್ರಹವೂ ಉಂಟೆಂದು ನೀವು ಅರಿಯಿರಾ? ನೀವು ಈಗ ಮಾಡಬೇಕಾದದ್ದೇನೆಂದು ತಿಳುಕೊಳ್ಳಿರಿ ಅಂದರು.
14ಆಗ ಲಯಿಷಿನ ದೇಶವನ್ನು ಪಾಳತಿ ನೋಡಿಬಂದ ಆ ಐದು ಮಂದಿ ಮನುಷ್ಯರು ತಮ್ಮ ಸಹೋದರರರಿಗೆ ಉತ್ತರ ಕೊಟ್ಟುಈ ಮನೆಗಳಲ್ಲಿ ಏಫೋದೂ ಪ್ರತಿಮೆಗಳೂ ಕೆತ್ತಿದ ವಿಗ್ರಹವೂ ಎರಕದ ವಿಗ್ರಹವೂ ಉಂಟೆಂದು ನೀವು ಅರಿಯಿರಾ? ನೀವು ಈಗ ಮಾಡಬೇಕಾದದ್ದೇನೆಂದು ತಿಳುಕೊಳ್ಳಿರಿ ಅಂದರು.
15ಅವರು ಅಲ್ಲಿಗೆ ಹೋಗಿ ವಿಾಕನ ಮನೆಯಲ್ಲಿರುವ ಯೌವನಸ್ಥನಾದ ಲೇವಿ ಯನ ಬಳಿಗೆ ಬಂದು ಅವನನ್ನು ವಂದಿಸಿದರು.
16ಯುದ್ಧದ ಆಯುಧಗಳನ್ನು ಕಟ್ಟಿಕೊಂಡು ದಾನನ ಗೋತ್ರದವರಾದ ಆರುನೂರು ಮಂದಿಯು ಪ್ರವೇಶ ದ್ವಾರದಲ್ಲಿ ನಿಂತರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ