ನಿನ್ನ ಪ್ರಿಯರು ಬಿಡುಗಡೆ ಯಾಗುವಂತೆ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನ ಬಲಗೈಯಿಂದ ರಕ್ಷಿಸು.
3ನಿನ್ನ ಜನರಿಗೆ ಕಠಿಣವಾದವುಗಳನ್ನು ನೀನು ತೋರಿಸಿದ್ದೀ; ವಿಸ್ಮಯದ ದ್ರಾಕ್ಷಾರಸವನ್ನು ನಮಗೆ ಕುಡಿಸಿದ್ದೀ.
4ಸತ್ಯದ ನಿಮಿತ್ತ ಧ್ವಜವು ಎತ್ತಲ್ಪಡುವಂತೆ ನಿನಗೆ ಭಯಪಡುವವರಿಗೆ ನೀನು ಅದನ್ನು ಕೊಟ್ಟಿದ್ದೀ. ಸೆಲಾ.
5ನಿನ್ನ ಪ್ರಿಯರು ಬಿಡುಗಡೆ ಯಾಗುವಂತೆ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನ ಬಲಗೈಯಿಂದ ರಕ್ಷಿಸು.
7ಗಿಲ್ಯಾದ್ ಮನಸ್ಸೆ ನನ್ನದು; ಎಫ್ರಾಯಾಮ್ ನನ್ನ ತಲೆಯ ಬಲವಾಗಿದೆ; ಯೆಹೂದನು ನನಗೆ ನ್ಯಾಯ ಕೊಡುವವನು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ